ಹಾಲಿನ ಕ್ಯಾನ್’ಗಳ ಮೇಲೆ 12% GST, ಪ್ಲಾಟ್’ಫಾರ್ಮ್ ಟಿಕೆಟ್’ಗೆ ವಿನಾಯಿತಿ: ನಿರ್ಮಲಾ ಸೀತಾರಾಮನ್
Share
ನವದೆಹಲಿ: ಭಾರತೀಯ ರೈಲ್ವೆಯು ಸಾಮಾನ್ಯ ಜನರಿಗೆ ಒದಗಿಸುವ ಸೇವೆಗಳು, ಪ್ಲಾಟ್ಫಾರ್ಮ್ ಟಿಕೆಟ್ಗಳ ಮಾರಾಟ, ಕೊಠಡಿಗಳ ಸೌಲಭ್ಯ, ಕ್ಲೋಕ್ರೂಮ್ ಸೇವೆಗಳು ಹಾಗೂ ಬ್ಯಾಟರಿ ಚಾಲಿತ ಕಾರು ಸೇವೆಗಳಿಗೆ ಜಿಎಸ್ಟಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.