ತನಿಖೆಯ ನೆಪವೊಡ್ಡಿ ಬಿಲ್ ಪಾವತಿ ವಿಳಂಬಕ್ಕೆ ಗುತ್ತಿಗೆದಾರರ ಆಕ್ಷೇಪ ಹೈಕೋರ್ಟಿನಲ್ಲಿ ನಿಕ್ಷೇಶ್ ಇಸ್ಟ್ರಾ ಪ್ರಾಜೆಕ್ಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯುತ್ತದೆ.
ನ್ಯಾ.ನಾಗಮೋಹನ್ದಾಸ್ ಆಯೋಗದಲ್ಲಿ ವಿಚಾರಣಾ ಪ್ರಕ್ರಿಯೆ ಆರಂಭಿಸಿಲ್ಲ ಜನವರಿ 3ರಂದು ಸಮಿತಿಗೆ 45 ಕಾಮಗಾರಿಗಳ ದಾಖಲೆ ನೀಡಲಾಗಿದೆ ಗುತ್ತಿಗೆಯ ಶೇ.75ರಷ್ಟು ಹಣವನ್ನು ಗುತ್ತಿಗೆದಾರರಿಗೆ ನೀಡಲಾಗಿದೆ
ಸುಕನ್ಯಾ ಸಮೃದ್ಧಿ ಯೋಜನೆ ಹೊಂದಿದ್ದೀರಾ: ಹಾಗಿದ್ರೆ ಈ ಕೆಲಸ ಮಾಡಲೇಬೇಕು, ಇಲ್ಲದಿದ್ರೆ ಖಾತೆ ನಿಷ್ಕ್ರೀಯ
ಹೈಕೋರ್ಟಿಗೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹೇಳಿಕೆ ಸರ್ಕಾರದ ವಿಳಂಬ ನೀತಿಗೆ ನ್ಯಾ.ಎಂ.ನಾಗಪ್ರಸನ್ನ ಅಸಮಾಧಾನ ಆಯೋಗದ ವಿಚಾರಣೆ ಪೂರ್ಣಗೊಳಿಸಲು 45 ಸಾಕಾಗುವುದಿಲ್ಲವೇ? ಫೆಬ್ರವರಿ 6ರೊಳಗೆ ಆಯೋಗ ವಿಚಾರಣೆ ಪೂರ್ಣಗೊಳಿಸಬೇಕಿತ್ತು ಆಯೋಗಕ್ಕೆ ದಾಖಲೆ ಒದಗಿಸಲು ಅಧಿಕಾರಿಗಳು ತಡ ಮಾಡಿದ್ದೇಕೆ?
ಬಿಬಿಎಂಪಿ ಮುಖ್ಯ ಇಂಜಿನಿಯರ್ ವಿರುದ್ಧ ಶಿಸ್ತುಕ್ರಮದ ಎಚ್ಚರಿಕೆ ಕೆಲಸ ಮಾಡದ ಅಧಿಕಾರಿಗಳನ್ನು ಬದಲಾಯಿಸಿ- ಹೈಕೋರ್ಟ್ ಕಾಮಗಾರಿ ಮಾಡದೇ ಬಿಲ್ ಕೇಳಿದ್ದರೆ ತನಿಖೆ ನಡೆಸಿ ಕ್ರಮಕೈಗೊಳ್ಳಿ ಆದ್ರೆ ವಿಚಾರಣೆ ನಡೆಸದೇ ಬಿಲ್ ಬಾಕಿಯಿಟ್ಟರೆ ಹೇಗೆಂದು ಪ್ರಶ್ನೆ
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಏಕಸದಸ್ಯಪೀಠ ಪ್ರಶ್ನೆ ಪ್ರತಿಕ್ರಿಯೆಗೆ ಮಧ್ಯಾಹ್ನದವರೆಗೆ ಕಾಲಾವಕಾಶ ಕೋರಿರುವ ಸರ್ಕಾರ