ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆಯಿಂದಲೇ ಮತದಾನ ಶುರವಾಗಿದ್ದು, ಮಧ್ಯಾಹ್ನ 3 ಗಂಟೆಯವರೆಗೆ ಶೇಕಡಾ 52.18ರಷ್ಟು ಮತದಾನ ನಡೆದಿದೆ. ಬೆಂಗಳೂರು ಸೆಂಟ್ರಲ್ ಶೇಕಡಾ 40.69ರಷ್ಟು, ಬೆಂಗಳೂರು ಉತ್ತರ ಶೇಕಡಾ 41.19ರಷ್ಟು, ಬೆಂಗಳೂರು ದಕ್ಷಿಣ ಶೇಕಡಾ 40.28ರಷ್ಟು ಬೆಂಗಳೂರು ನಗರದಲ್ಲಿ ಶೇಕಡಾ 41.82ರಷ್ಟು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 60.14ರಷ್ಟು, ಬಾಗಲಕೋಟೆ ಜಿಲ್ಲೆಯಲ್ಲಿ ಶೇಕಡಾ 56.42ರಷ್ಟು, ಬೆಳಗಾವಿ ಜಿಲ್ಲೆಯಲ್ಲಿ ಶೇಕಡಾ 53.93ರಷ್ಟು,
ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 53.31ರಷ್ಟು, ಬೀದರ್ ಜಿಲ್ಲೆಯಲ್ಲಿ ಶೇಕಡಾ 50.64ರಷ್ಟು, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 49ರಷ್ಟು, ಚಾಮರಾಜನಗರ ಜಿಲ್ಲೆಯಲ್ಲಿ ಶೇಕಡಾ 51.75ರಷ್ಟು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೇಕಡಾ 58.74ರಷ್ಟು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇಕಡಾ 57.28ರಷ್ಟು, ಚಿತ್ರದುರ್ಗ ಜಿಲ್ಲೆಯಲ್ಲಿ ಶೇಕಡಾ 53.05ರಷ್ಟು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 57.48ರಷ್ಟು, ದಾವಣಗೆರೆ ಜಿಲ್ಲೆಯಲ್ಲಿ ಶೇಕಡಾ 55.80ರಷ್ಟು ಮತದಾನ.
ಧಾರವಾಡ ಜಿಲ್ಲೆಯಲ್ಲಿ ಶೇಕಡಾ 50.25ರಷ್ಟು, ಗದಗ ಜಿಲ್ಲೆಯಲ್ಲಿ ಶೇಕಡಾ 55.04ರಷ್ಟು, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 46.18 ರಷ್ಟು, ಹಾಸನ ಜಿಲ್ಲೆಯಲ್ಲಿ ಶೇಕಡಾ 59.15ರಷ್ಟು, ಹಾವೇರಿ ಜಿಲ್ಲೆಯಲ್ಲಿ ಶೇಕಡಾ 57.21ರಷ್ಟು, ಕೊಡಗು ಜಿಲ್ಲೆಯಲ್ಲಿ ಶೇಕಡಾ 58.24ರಷ್ಟು, ಕೋಲಾರ ಜಿಲ್ಲೆಯಲ್ಲಿ ಶೇಕಡಾ 54.81ರಷ್ಟು, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 56.45ರಷ್ಟು, ಮಂಡ್ಯ ಜಿಲ್ಲೆಯಲ್ಲಿ ಶೇಕಡಾ 58.39ರಷ್ಟು,
ಮೈಸೂರು ಜಿಲ್ಲೆಯಲ್ಲಿ ಶೇಕಡಾ 52.45ರಷ್ಟು, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 52.73ರಷ್ಟು, ರಾಮನಗರ ಜಿಲ್ಲೆಯಲ್ಲಿ ಶೇಕಡಾ 63.36ರಷ್ಟು, ಶಿವಮೊಗ್ಗ ಜಿಲ್ಲೆಯಲ್ಲಿ ಶೇಕಡಾ 56.10ರಷ್ಟು, ತುಮಕೂರು ಜಿಲ್ಲೆಯಲ್ಲಿ ಶೇಕಡಾ 58.45ರಷ್ಟು, ಉಡುಪಿ ಜಿಲ್ಲೆಯಲ್ಲಿ ಶೇಕಡಾ 60.29ರಷ್ಟು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇಕಡಾ 54.94ರಷ್ಟು, ವಿಜಯನಗರ ಜಿಲ್ಲೆಯಲ್ಲಿ ಶೇಕಡಾ 56.29ರಷ್ಟು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 46.61ರಷ್ಟು ಮತದಾನವಾಗಿದೆ.