Shareಯಾದಗಿರಿ: ಯಾದಗಿರಿಯ ಗುರುಮಠಕಲ್ ತಾಲೂಕಿನ ಹಿಮ್ಲಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವಾಂತಿ-ಬೇಧಿಯಿಂದ 54 ಜನ ಅಸ್ವಸ್ಥಗೊಂಡಿದ್ದಾರೆ. ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವವರನ್ನ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. Share
ರಾಜ್ಯ ಸರ್ಕಾರ ಶಕ್ತಿ ಯೋಜನೆಗೆ ಮಹಿಳಾ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ..November 15, 2024