PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Shilpa Shetty: ಸತ್ಯವತಿಯಾಗಿ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟ ನಟಿ ಶಿಲ್ಪಾ ಶೆಟ್ಟಿ

March 22, 2023

ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಭಾರಿ ಸ್ಫೋಟ: 7 ನಿಧನ

March 22, 2023

ಕೋವಿಡ್ ಪ್ರಕರಣ ಸಂಖೆ ಹೆಚ್ಚಳ: ಮೋದಿಯಿಂದ ಉನ್ನತ ಮಟ್ಟದ ಸಭೆ

March 22, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ವೈದ್ಯರ ನಿರ್ಲಕ್ಷ್ಯದಿಂದ 6 ತಿಂಗಳ ಮಗು ಸಾವು: ಪೋಷಕರ ಆಕ್ರೋಶ
ಜಿಲ್ಲೆ Prajatv KannadaBy Prajatv KannadaMarch 11, 2023

ವೈದ್ಯರ ನಿರ್ಲಕ್ಷ್ಯದಿಂದ 6 ತಿಂಗಳ ಮಗು ಸಾವು: ಪೋಷಕರ ಆಕ್ರೋಶ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಹೊಸಕೋಟೆ: ವೈದ್ಯರ ನಿರ್ಲಕ್ಷ್ಯದಿಂದ 6 ತಿಂಗಳ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಕಂಬಳಿಪುರ ನಿವಾಸಿ ವೇಣುಗೋಪಾಲ್ ಎಂಬುವವರ 6 ತಿಂಗಳ ಮೃತಪಟ್ಟ ಮಗು.

 

ಓವರ್​​ ಡೋಸ್​ ಕೊಟ್ಟಿದ್ದರಿಂದಲೇ ಮಗು ಮೃತಪಟ್ಟಿದೆ ಎಂದು ಆರೋಪಿಸಿದ್ದಾರೆ. ಕಳೆದ 15 ದಿನಗಳಿಂದ ಹೊಟ್ಟೆ ನೋವಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಓವರ್ ಡೋಸ್ ನೀಡಿದ್ದರಿಂದ ಮಗು ಮೃತಪಟ್ಟಿದೆ. ಆಸ್ಪತ್ರೆಯ ಎಲ್ಲಾ ಮೆಡಿಕಲ್​ಗಳನ್ನು ಬಂದ್ ಮಾಡಿಸಿ ಪೋಷಕರಿಂದ ಗಲಾಟೆ ಮಾಡಲಾಗಿದೆ.

Share. Facebook Twitter WhatsApp Pinterest LinkedIn Tumblr Telegram Email

Related Posts

Ugadi 2023: ಹೊಸ ಸಂವತ್ಸರದ ಮೊದಲ ಬೇಸಾಯಕ್ಕೆ ಸಿದ್ಧತೆ; ರೈತರಲ್ಲಿ ಹೊಸ ಹುರುಪು

March 22, 2023

ಚುನಾವಣಾ ಗಿಮಿಕ್: ಬಿಜೆಪಿ ಶಾಸಕನಿಂದ ಮುಸ್ಲಿಂ ಟೋಪಿ ಧರಿಸಿ ಮಸೀದಿ ನಿರ್ಮಾಣಕ್ಕೆ ಭೂಮಿಪೂಜೆ

March 22, 2023

Rape attempt: ಮನೆ ಮುಂದೆ ನಿಂತಿದ್ದ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗಳಿಗಾಗಿ ಶೋಧ

March 22, 2023

ಲಾರಿ ಡಿಕ್ಕಿ – ಹೆದ್ದಾರಿಯಲ್ಲಿ ಚಲ್ಲಾಪಿಲ್ಲಿಯಾದ ಏಳು ಲಕ್ಷ ಮೌಲ್ಯದ ಮದ್ಯ

March 22, 2023

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ: ಮುನ್ಸೂಚನೆ ನೀಡಿದ ಬೊಂಬೆ ಭವಿಷ್ಯ

March 22, 2023

ಮನೆಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಿಂದ ವಿತರಣೆ

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.