ಹೆಣ್ಣೂರು ಬಂಡೆ, ಸಮುದ್ರಿಕಾ ಎನ್ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ತು ಜಯಂತಿ ಕಾಲೇಜು, ಕೆ ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್ಶಿಪ್, ನಗರಗಿರಿ ಟೌನ್ಶಿಪ್, ಕೆ ನಾರಾಯಣಪುರ ಕ್ರಾಸ್, ಬಿಡಿಎಸ್ ಗಾರ್ಡನ್, ಕೊತ್ತನೂರು, ಪಟೇಲ್ ರಾಮಯ್ಯ ಲೇಔಟ್, ಆಂಜನಪ್ಪ ಜಿ.
ಕ್ರಾಸ್, ಬೈರತಿ ಗ್ರಾಮ, ಎವರ್ಗ್ರೀನ್ ಲೇಔಟ್, ಕನಕಶ್ರೀ ಲೇಔಟ್, ಗೆದ್ದಲಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್, ಬಿಎಚ್ಕೆ ಇಂಡಸ್ಟ್ರೀಸ್, ಜಾನಕಿರಾಮ್ ಲೇಔಟ್, ವಡ್ಡರಪಾಳ್ಯ, ಅನುಗ್ರಹ ಲೇಔಟ್,
ದೋಡ್ಆರ್ಸಿ ವಿದ್ಯಾನಗರ, ಕಾವೇರಿ ಲೇಔಟ್, ಕಾವೇರಿ, ಅತ್ತೂರು ಕುವೆಂಪು ಲೇಔಟ್, ಸಂಗಮ್ ಎನ್ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂಧ್ರ ಕಾಲೋನಿ, ಮಂಜುನಾಥ ನಗರ, ಹೊರಮಾವು ಬಿಬಿಎಂಪಿ, ಅಗರ ಗ್ರಾಮ, ಪಟಾಲಮ್ಮ ದೇವಸ್ಥಾನ, ಎಕೆಆರ್ ಸ್ಕೂಲ್ ನ್ಯೂ ಮಿಲೇನಿಯಂ ಶಾಲೆ, ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್, ಕ್ರಿಶ್ಚಿಯನ್ ಕಾಲೇಜು ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಇರಲಿದೆ
ಬೆಸ್ಕಾಂನ ಎಲ್ಲಾ ಉಪವಿಭಾಗಗಳಲ್ಲಿ 2024ರ ನವೆಂಬರ್ 16 ರಂದು ಮಧ್ಯಾಹ್ನ 3:00 ರಿಂದ ಸಂಜೆ 5:30 ರವರೆಗೆ ನಡೆಯಲಿರುವ ಗ್ರಾಹಕ ಸಂವಾದ ಸಭೆಯಲ್ಲಿ ಪಾಲ್ಗೊಂಡು ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬೆಸ್ಕಾಂನ ಅಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚಿಸಿ ಪರಿಹಾರ ಪಡೆದುಕೊಳ್ಳಿ.