ಬೆಂಗಳೂರು:- ರಾಜ್ಯದೆಲ್ಲೆಡೆ ವಿಪರೀತ ಮಂಜು, ಚಳಿ ಹೆಚ್ಚಳ ಆಗುವ ಸಾಧ್ಯತೆ ಇದೆ.
ಜ.07 ತಾರೀಕಿನವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಶನಿವಾರ ರವರೆಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಅಥವಾ ದಟ್ಟ ಮಂಜು ಇರುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳವರೆಗೆ ಕನಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ರವಿವಾರದವರೆಗೆ ಮಂಜು ಅಥವಾ ದಟ್ಟ ಂಜು ಇರುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳವರಗೆ ಕನಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ.
ಇನ್ನು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ರವಿವಾರದವರೆಗೆ ಜ.5 ಮಂಜು ಅಥವಾ ದಟ್ಟ ಂಜು ಇರುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳವರಗೆ ಕನಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ.
![Demo](https://prajatvkannada.com/wp-content/uploads/2023/08/new-Aston-Band.jpeg)