ಮಂಡ್ಯ ತಾಲೂಕಿನ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ಆರ್ ಎಪಿಸಿಎಂಎಸ್ ನಿರ್ದೇಶಕ ಬೇಲೂರು ಸೋಮಶೇಖರ್ ಅವರು ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ ಅವರ ನೇತೃತ್ವದಲ್ಲಿ
ಮಂಡ್ಯ ತಾಲೂಕಿನ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ಆರ್ ಎಪಿಸಿಎಂಎಸ್ ನಿರ್ದೇಶಕ ಬೇಲೂರು ಸೋಮಶೇಖರ್ ಅವರು ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಬೇಲೂರು ಸೋಮಶೇಖರ್ ಅವರು ಮಾಜಿ ಸಂಸದ ಸುಮಲತಾ ಅಂಬರೀಷ್ ಅವರ ಆಪ್ತರಾಗಿದ್ದು, ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷರಾಗಿದ್ದಾರೆ.
ಪಕ್ಷ ಸೇರ್ಪಡೆಗೊಂಡರು.
ಬೇಲೂರು ಸೋಮಶೇಖರ್ ಅವರು ಮಾಜಿ ಸಂಸದ ಸುಮಲತಾ ಅಂಬರೀಷ್ ಅವರ ಆಪ್ತರಾಗಿದ್ದು, ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷರಾಗಿದ್ದಾರೆ.