ಬೆಂಗಳೂರಿಗರಿಗೆ ಬಿಗ್ ಶಾಕ್. ನಾಳೆಯಿಂದ ರಸಕ್ಕೆ ನೆಸ್ ಜಾರಿ! ಎಷ್ಟು ತೆರಿಗೆ?
ರೆಸಿಡೆನ್ಸಿಯಲ್ ಕಟ್ಟಡಗಳಿಗೆ ಮತ್ತೊಂಡು ರೀತಿ ಕಸದ ಸೆಸ್ ವಿಧಿಸಲು ನಿರ್ಧರಿಸಲಾಗಿದೆ. ಹೋಟೆಲ್ಗಳಿಗೆ ಮೊದಲು ಒಂದು ಕೆಜಿ ರಸಕ್ಕೆ 5 ರೂ. ನಿಗದಿ ಮಾಡಲಾಗಿತ್ತು. ಈಗ 12 ರೂ.ಗೆ ಏರಿಸಲಾಗಿದೆ. ರೆಸಿಡೆನ್ಸಿಯಲ್ ಕಟ್ಟಡಗಳಿಗೆ ಕಟ್ಟಡದ ಚದರ ಅಡಿ ಲೆಕ್ಕದಲ್ಲಿ ಕಸಕ್ಕೆ ಸೆಸ್ ಹಾಕಲಿದ್ದಾರೆ.
ಮತ್ತೊಂದು ಶಾಕಿಂಗ್ ಸುದ್ದಿ ಹೊರ ಬಿದ್ದಿದೆ. ಬೃಹತ್ ಬಜೆಟ್ ಮಂಡಿಸಿದ BBMP ಸದ್ದಿಲ್ಲದೆ ಸಿಟಿ ಜನರಿಗೆ ಬರೆ ಎಳೆದಿದೆ. ಏಪ್ರಿಲ್ 1ರಿಂದ ಅನ್ವಯವಾಗುವಂತೆ ರಸಕ್ಕೆ ಸೆಸ್ ವಸೂಲಿ ಆಗಲಿದ್ದು, ಕೋಟಿ ಕೋಟಿ ಆದಾಯ ಗಳಿಸುವ ಲೆಕ್ಕಾಚಾಡಿ ಇಟ್ಟುಕೊಂಡಿದೆ ನಾಳೆಯಿಂದ ಕಸದ ಮೇಲೆ ಸೆಸ್ ಜಾರಿ ಆಗಲಿದೆ. ಮನೆ ಮನೆ ಕಸ ಸಂಗ್ರಹಿಸಲು ಇನ್ನೂ ಮುಂದೆ ತೆರಿಗೆ ಕಟ್ಟಬೇಕು ಘನತ್ಯಾಜ್ಯ ನಿರ್ವಹಣೆ ಸಂಸ್ಥೆಯಿಂದ ಕಸದ ಮೇಲೆ ಸೆನ್ ವಿಧಿಸಲಾಗಿದೆ. ಪ್ರತಿ ತಿಂಗಳು ಕಸ ಸಂಗ್ರಹ ಹಾಗೂ ವಿಲೇವಾರಿ ವೆಚ್ಚ ಎಂದು ವಸೂಲಿ ಮಾಡಲು ಬಿಬಿಎಂಪಿ ಮುಂದಾಗಿದೆ ಅಂಗಡಿ, ಹೋಟೆಲ್ಗಳಿಗೆ ಒಂದು ತೆರಿಗೆ, ರೆಸಿಡೆನ್ಸಿಯಲ್ ಕಟ್ಟಡಗಳಿಗೆ ಮತ್ತೊಂದು ರೀತಿ ರಸದ ನೆಸ್ ವಿಧಿಸಲು
ಎಷ್ಟು ಚದರ ಕಟ್ಟಡಕ್ಕೆ ಎಷ್ಟು ತೆರಿಗ?
600 ಚದರ ಅಡಿವರೆಗಿನ ಕಟ್ಟಡಗಳಿಗೆ ತಿಂಗಳಿಗೆ 10 ರೂ.
2 ಸಾವಿರದಿಂದ 3 ಸಾವಿರ ಚದರ ಅಡಿಗಳ ಕಟ್ಟಡಗಳಿಗೆ ತಿಂಗಳಿಗೆ 150 ರೂ.
3 ಸಾವಿರ ದಿಂದ 4 ಸಾವಿರ ಚದರ ಅಡಿಗಳ ಕಟ್ಟಡಗಳಿಗೆ ತಿಂಗಳಿಗೆ 200 ರೂ.
4 ಸಾವಿರ ಚದರ ಅಡಿಗಳ ಮೇಲ್ಪಟ್ಟ ಕಟ್ಟಡಗಳಿಗೆ ತಿಂಗಳಿಗೆ 400 ರೂ
