ಮಂಡ್ಯ: ಶ್ರೀ ಆದಿಚುಂಚನಗಿರಿಯ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಇಂದು ಆದಿಚುಂಚನಗಿರಿಯ ಮತಗಟ್ಟೆ ಸಂಖ್ಯೆಯಲ್ಲಿ ಮತದಾನ ಮಾಡಿದರು.
ಮತದಾನದ ಬಳಿಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಮತದಾನ ಮಾಡಬೇಕೆಂದು ಜನತೆಗೆ ತಿಳಿಸಿದರು.