ಬೆಂಗಳೂರು: ಯಾವುದೇ ಖಾತೆ ನೀಡಿದರೂ ನಿಭಾಯಿಸುವೆ. ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತೆ. ನಾವು ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ.
ವಿಪಕ್ಷಗಳು ಸ್ವಲ್ಪ ತಾಳ್ಮೆಯಿಂದ ಇರಬೇಕು. ಗೊಂದಲ ಸೃಷ್ಟಿಸುವ ಕೆಲಸವನ್ನು ವಿಪಕ್ಷಗಳು ಮಾಡಬಾರದು ಎಂದು ಬೆಂಗಳೂರಿನಲ್ಲಿ ಶಾಸಕ ದಿನೇಶ್ ಗುಂಡೂರಾವ್(Dinesh Gundurao) ಹೇಳಿದ್ದಾರೆ.