ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ಸಭೆ ನಡೆಯುತ್ತಿದೆ.
ವಿಕಾಸಸೌಧದಲ್ಲಿ ಸಭೆ ನಡೆಯುತ್ತಿದ್ದು, ಎಲ್ಲರ ಪೋನ್ ಆಫ್ ಮಾಡಿ, ಯಾರು ವಿಡಿಯೋ ಮಾಡಬೇಡಿ.
ಯಾವ ಮಷಿನ್ ಹೇಗೆ ಕೆಲಸ ಮಾಡುತ್ತೆ ಅಂತಾ ನನಗೆ ಗೊತ್ತಿದೆ. ಗಂಭೀರತೆ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.