ಬೆಂಗಳೂರು: ಯುವನಿಧಿ ಯೋಜನೆ ಅಡಿ 2022-23 ರಲ್ಲಿ ವ್ಯಾಸಂಗ ಮಾಡಿ ಪಾಸ್ ಆಗಿ, ನೋಂದಾಯಿಸಿಕೊಂಡವರಿಗೆ ಪ್ರತಿ ತಿಂಗಳು ಪಧವಿದರರಿಗೆ 3 ಸಾವಿರ ರೂ., ಡಿಪ್ಲೋಮಾದವರಿಗೆ 1.500 ಸಾವಿರ ರೂ. 24 ತಿಂಗಳು ನೀಡುತ್ತೇವೆ.
ಆದರೆ ಇದರ ಒಳಗೆ ಯಾರಾದರೂ ಸರ್ಕಾರಿ ಮತ್ತು ಖಾಸಗಿ ಕಂಪನಿಗಳಿಗೆ ಸೇರಿದರೇ ಅವರಿಗೆ ನೀಡುವುದಿಲ್ಲ. ಇವರು ನಿರುದ್ಯೋಗಿಗಳು ಎಂದು ಘೋಷಿಸಿಕೊಂಡಿರಬೇಕು.
ಮತ್ತು ಇದಕ್ಕೆ ಅರ್ಜಿಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.