ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಸಂಪೂರ್ಣ ನಿಷೇಧ ಮಾಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ತಿಳಿಸಿದರು. ಬಿಜೆಪಿಯವರು ರೈತರಿಗೆ ಅನಾನುಕೂಲ ಆಗುವ ರೀತಿ ಮಾಡಿದ್ರು.
ಬಿಜೆಪಿಯವರ ಸಂಘಟನೆಗಳು ಈ ಕಾಯ್ದೆಯ ಮೂಲಕ ವಸೂಲಿ ದಂಧೆ ಮಾಡಿಕೊಂಡಿದ್ದರು. ನಾವು ಕಾಯ್ದೆಯ ಕೆಲವು ನಿಯಮಗಳನ್ನು ಸಡಿಲಗೊಳಿಸಲಿದ್ದೇವೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ತಿಳಿಸಿದರು.