ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ನಟ ಶಿವರಾಜ್ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರು ಭೇಟಿಯಾದರು. ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಭೇಟಿಯಾಗಿ, ಮಾತುಕಥೆ ನಡೆಸಿದ್ದಾರೆ.
ಈ ವೇಳೆ ಸಚಿವ ಮಧು ಬಂಗಾರಪ್ಪ, ಶಾಸಕ ಭೀಮಣ್ಣ ನಾಯ್ಕ್ ಉಪಸ್ಥಿತಿ ಇದ್ದರು.
ನಾನು ಸೌಜನ್ಯಯುತವಾಗಿ ಸಿಎಂ ಭೇಟಿಗೆ ಆಗಮಿಸಿದ್ದಿದ್ದು ಬೇರೇನೂ ವಿಷಯವಿಲ್ಲ ಎಂದು ಮಾಧ್ಯಮಗಳಿಗೆ ಶಿವರಾಜ್ ಕುಮಾರ್ ಸ್ಪಷ್ಟನೆ!