ಬೆಂಗಳೂರು: ಜೂನ್ 21ರಂದು ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದು ಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿಗೆ ನಿರ್ಧರಿಸಿದ್ದಾರೆ.
ಇದೇ ವೇಳೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಲು ಸಮಯಾವಕಾಶ ಸಹ ಕೇಳಿದ್ದಾರೆ ಹಾಗೆ ರಾಷ್ಟ್ರಪತಿಗಳ ಭೇಟಿಗೂ ಸಹ ಅನುಮತಿ ಕೇಳಲಾಗಿದೆ.
ಈ ವೇಳೆ ಅನ್ನಬಾಗ್ಯ ಅಕ್ಕಿ ಸೇರಿದಂತೆ ರಾಜ್ಯದ ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆ ಇದೆ.