ಬೆಂಗಳೂರು ;- ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರು ವಿಧಾನ ಸಭೆಯಲ್ಲಿ ಪ್ರಶ್ನೋತರ ವೇಳೆ ಪ್ರತಿಕ್ರಿಯಿಸಿ, ಗೋಹತ್ಯೆ ನಿಷೇಧ’ ಕಾಯ್ದೆ ಹಿಂಪಡೆಯುತ್ತೇವೆ ಎಂದು ನಾವು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.
ಗೋಹತ್ಯೆ ಕಾಯ್ದೆ ಬಗ್ಗೆ ಪಕ್ಷದ ಒಳಗಡೆ ಚರ್ಚೆ ನಡೆಯುತ್ತಿದೆ, ಗೋಹತ್ಯೆ ನಿಷೇಧ’ ಕಾಯ್ದೆ ಹಿಂಪಡೆಯುತ್ತೇವೆ ಎಂದು ನಾವು ಹೇಳಿಲ್ಲ ಎಂದು ಹೇಳಿದರು.
ಈ ವೇಳೆ ಮಾತನಾಡಿದ ಸಭಾಪತಿ ಹೊರಟ್ಟಿ ಗೋಹತ್ಯೆ ಬಗ್ಗೆ ದಾಖಲೆ ಏನಾದ್ರೂ ಇದ್ರೆ ನೀಡಲಿ. ಪರಿಶೀಲಿಸಿ ಅವಕಾಶ ನೀಡುತ್ತೇವೆ ಎಂದರು. ನಂತರ ಬಿಜೆಪಿ ಸದಸ್ಯರು ಪ್ರತಿಭಟನೆ ಹಿಂಪಡೆದರು.