ಬೆಂಗಳೂರು: ಜನತೆಯೇ ನನ್ನ ಪಾಲಿನ ಜನಾರ್ಧನರು, ಕೆಲವೇ ಹೊತ್ತಿನಲ್ಲಿ ನನ್ನ 14ನೇ ಬಜೆಟ್ ಮಂಡಿಸಲಿದ್ದೇನೆ ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಗ್ಯಾರಂಟಿ ಜಾರಿ ಹಿನ್ನೆಲೆಯಲ್ಲಿ ಹೆಚ್ಚು ಅನುದಾನ ನೀಡಲು ಆಗುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೇಳಿದರು. ಜೊತೆಗೆ ಅನುದಾನ ವಿಚಾರವಾಗಿ 8 ತಿಂಗಳು ಶಾಸಕರು ಸಹಕಾರ ನೀಡಬೇಕು ಎಂದು ಸಿಎಂ ಕಿವಿಮಾತು ಹೇಳಿದರು.