ಆನೇಕಲ್ ;– ಹೃದಯಾಘಾತ ಹಿನ್ನೆಲೆ ಇಸ್ರೋ ಮಾಜಿ ಆಧ್ಯಕ್ಷ ಕೆ. ಕಸ್ತೂರಿ ರಂಗನ್ ಅವರನ್ನು ಶ್ರೀಲಂಕಾದಿಂದ ಬೆಂಗಳೂರಿಗೆ ವಿಮಾನದ ಮೂಲಕ ಕರೆತರಲಾಯಿತು.
ಸದ್ಯ ಕಸ್ತೂರಿ ರಂಗನ್ ಅವರನ್ನು ಏರ್ಲಿಫ್ಟ್ ಮೂಲಕ ಕೊಲಂಬೊದಿಂದ ಬೆಂಗಳೂರಿಗೆ ಕರೆತರಲಾಗಿದ್ದು, ಸಂಜೆ 5.30ಕ್ಕೆ HAL ಏರ್ಪೋರ್ಟ್ ಗೆ ಆಗಮಿಸಿದ್ದರು. ಬಳಿಕ ಝೀರೋ ಟ್ರಾಫಿಕ್ ಮೂಲಕ ನಾರಾಯಣ ಹೃದಯಾಲಯಕ್ಕೆ ಆಗಮಿಸಿದ್ದಾರೆ.
ಸದ್ಯ ಅವರ ಆರೋಗ್ಯ ಸ್ಥಿತಿ
ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.