ಬೆಂಗಳೂರು ;- ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ವಿಧಾನಸೌಧದಲ್ಲಿ ನಮಾಜ್ ಗೆ ನಮಗೆ ವ್ಯವಸ್ಥೆ ಮಾಡಿಕೊಡಿ. ಒಂದು ಕೊಠಡಿ ಮೀಸಲಿಡಿ ಎಂದು ವಿಧಾನ ಪರಿಷತ್ ಸಭಾಪತಿಗಳಿಗೆ ಮನವಿ ಮಾಡಿದ್ದಾರೆ.
ಈ ವೇಳೆ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಸಭಾಧ್ಯಕ್ಷರ ಕೊಠಡಿಯಲ್ಲಿ ಸಭೆ ಕರೆದು ನಾಯಕರ ಮಾತುಗಳನ್ನು ಕೇಳಿ ಅಧ್ಯಕ್ಷರ ಅಪೇಕ್ಷೆಯಂತೆ ನಿರ್ಣಯ ಮಾಡಲು ಸರ್ಕಾರ ತೀರ್ಮಾನಿಸಲಿದೆ ಎಂದು ತಿಳಿಸಿದ್ದಾರೆ.