ಬೆಂಗಳೂರು: ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಅಂಗೀಕಾರ ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ಟೆಂಡರ್ ವಿನಾಯ್ತಿಗೆ ಅವಕಾಶ ಟೆಂಡರ್ ವಿನಾಯ್ತಿಗೆ ಅವಕಾಶ ಮಾಡಿಕೊಡುವ ವಿಧೇಯಕ 50 ಲಕ್ಷದಿಂದ 1 ಕೋಟಿ ರೂ.ಗೆ ಟೆಂಡರ್ ವಿನಾಯಿತಿ ಮಿತಿ ಹೆಚ್ಚಳ.
ವಿಧಾನಸಭೆಯಲ್ಲಿ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ ಅಂಗೀಕಾರವಾಯ್ತು. ಈ ವಿಧೇಯಕ ಅಡಿ ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ಟೆಂಡರ್ ವಿನಾಯ್ತಿಗೆ ಅವಕಾಶ ನೀಡಲಾಗಿದೆ. ಈ ವಿಧೇಯಕ ಟೆಂಡರ್ ವಿನಾಯಿತಿಗೆ ಅವಕಾಶ ಮಾಡಿಕೊಡಲಿದೆ. 50 ಲಕ್ಷದಿಂದ 1 ಕೋಟಿ ರೂ.ಗೆ ಟೆಂಡರ್ ವಿನಾಯಿತಿ ಮಿತಿ ಹೆಚ್ಚಳ ಮಾಡಲಾಗಿದೆ.