ತುಮಕೂರು: ಉಡುಪಿ ಮಹಿಳಾ ಕಾಲೇಜಿನ ಹಾಸ್ಟೆಲ್ ನ ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟಿದ್ದ ಪ್ರಕರಣವನ್ನು ಖಂಡಿಸಿ ಡಿಸಿ ಕಚೇರಿ ಎದುರು ತುಮಕೂರಿನ ಬಿಜೆಪಿ ಮಹಿಳಾ ಮೊರ್ಚಾ ಹಾಗೂ ಬಿಜೆಪಿ ನಾಯಕರಿಂದ ಪ್ರತಿಭಟನೆ ನಡೆಸಿದರು.
ಪ್ರಕರಣವನ್ನ ಮುಚ್ಚಿ ಹಾಕಲು ಕಾಂಗ್ರೆಸ್ ಯತ್ನ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಇದುವರೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಕೂಡಲೇ ತಪ್ಪಿತಸ್ಥರಿಗೆ ಶಿಕ್ಷೆ ಆಗ್ಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ