ದುಬೈ: ‘2015ರಲ್ಲಿ ಇಲ್ಲಿ ನಡೆದಿದ್ದ ಮಸೀದಿ ಸ್ಫೋಟ ಪ್ರಕರಣದ ಅಪರಾಧಿ ಸೇರಿದಂತೆ ಐವರನ್ನು ಕೇಂದ್ರ ಕಾರಾಗೃಹದಲ್ಲಿ ಗಲ್ಲಿಗೇರಿಸಲಾಗಿದೆ’ ಎಂದು ಕುವೈತ್ನ ಪಬ್ಲಿಕ್ ಪ್ರಾಸಿಕ್ಯೂಷನ್ ತಿಳಿಸಿದೆ.
ಸ್ಫೋಟದಲ್ಲಿ 27 ಮಂದಿ ಸಾವಿಗೀಡಾಗಿದ್ದರು. ಈ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಹೊತ್ತುಕೊಂಡಿತ್ತು.