ನಟಿ ಜ್ಯೋತಿ ರೈ ಎಂದಾಕ್ಷಣ ಕನ್ನಡಿಗರಿಗೆ ನೆನಪಾಗೋದು ಜೋಗುಳ ಸೀರಿಯಲ್, ಜೀ ಕನ್ನಡದಲ್ಲಿ ಪ್ರಸಾರವಾಗ್ತಿದ್ದ ಈ ಸೀರಿಯಲ್
ಕನ್ನಡದಲ್ಲಿ ಜೋಗುಳ, ಜೋಕಾಲಿ, ಕಿನ್ನರಿ ಸೀರಿಯಲ್ ಮೂಲಕ ಮನೆ ಮಾತಾಗಿದ್ದ ಜ್ಯೋತಿ ರೈ ತೆಲುಗಿನತ್ತ ಪಯಣ ಬೆಳೆಸಿದ್ರು
ಇದೀಗ ಜ್ಯೋತಿ ರೈ ಮಾಡಲಿಂಗ್ ಕ್ಷೇತ್ರದಲ್ಲಿ ಮಿಂಚುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ.
ತಮ್ಮ 20ನೇ ವಯಸ್ಸಿಗೆ ಪದ್ಮನಾಭ್ ಎಂಬುವವರನ್ನು ಜ್ಯೋತಿ ರೈ ಮದುವೆಯಾಗಿದ್ದರು. ಕಾರಣಾಂತರಗಳಿಂದ ಈ ಜೋಡಿ ಬೇರೆ ಬೇರೆಯಾಗಿದೆ. ಈ ದಂಪತಿಗೆ 10 ವರ್ಷದ ಮಗನೂ ಇದ್ದಾನೆ.
ವಿಚ್ಛೇದನದ ಬಳಿಕ ಸಿನಿಮಾ, ಸೀರಿಯಲ್ಗಳಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದ ಜ್ಯೋತಿ, ಇದೀಗ ಬೋಲ್ಡ್ ಫೋಟೋಶೂಟ್ ಮೂಲಕ ಮಿಂಚುತ್ತಿದ್ದಾರೆ.
ಇದು ಜೋಗುಳ ಸೀರಿಯಲ್ ನಟಿನಾ ಅಥವಾ ಬಾಲಿವುಡ್ ಬ್ಯೂಟಿನಾ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.
ಜ್ಯೋತಿ ರೈ ತೆಲುಗು ಸೀರಿಯಲ್ ಮೂಲಕ ಭಾರೀ ಜನಪ್ರಿಯತೆ ಪಡೆದಿದ್ದಾರೆ.