ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಆಪರೇಷನ್ ಕಮಲದ ಭೀತಿ ಎದುರಾಗಿದೆ.ಕಾಂಗ್ರೆಸ್ ಸರ್ಕಾರ ಬೀಳಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕರ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಆಪರೇಷನ್ಅ ಕಮಲ ಬಗ್ಗೆ ನನಗೆ ಗೊತ್ತಿಲ್ಲ ಬಿಜೆಪಿ ಅವರು ಸರ್ಕಾರವನ್ನ ಬೀಳಿಸೋಕ್ಕೆ ಪ್ರಯತ್ನ ನಡೆಸುತ್ತಿದ್ದಾರೆ
ಆಪರೇಷನ್ ಕಮಲ ಮಾಡೋಕ್ಕೆ ಪ್ರಯತ್ನ ಮಾಡ್ತಿದ್ದಾರಂತೆ ಅದರ ಬಗ್ಗೆ ನಾನು ಮುಂದೆ ಮಾತನಾಡ್ತೇನೆ ಎಂದು ಹೇಳಿದರು.