ಬೆಂಗಳೂರು: ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದ್ದು, ರಾಜ್ಯದಲ್ಲಿ ಹಲವು ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ಏಕಕಾಲದಲ್ಲಿ 90 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
01. ತಿಪ್ಪಣ್ಣಗೌಡ, ಕಾರ್ಯನಿರ್ವಾಹಕ ಅಭಿಯಂತರರು, ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ, ನಾರಾಯಣಪುರ ಬಲದಂಡೆ ಕಾಲುವೆ ಡಿವಿ-6, ಚಿಕ್ಕಹೊನ್ನಿ ಕ್ಯಾಂಪ್, ದೇವದುರ್ಗ
02, ಬಸವರಾಜ S/o ಶ್ರೀಶೈಲ ಡಾಂಗೆ ವಲಯ ಅರಣ್ಯಾಧಿಕಾರಿ, ಬೀದರ್
03. ಮಹಾಂತೇಶ S/o ಸದಾನಂದ ನ್ಯಾಮತಿ ವಲಯ ಅರಣ್ಯಾಧಿಕಾರಿ, ಹಾವೇರಿ ಉಪ ವಿಭಾಗ, ಹಾವೇರಿ.
04, ಪರಮೇಶಪ್ಪ S/o ಹನುಮಂತಪ್ಪ ಪೆಲ್ನಾವರ ವಲಯ ಅರಣ್ಯಾಧಿಕಾರಿ, ಜಲಾನಯನ ಅಭಿವೃದ್ಧಿ ವಿಭಾಗ, ಕೃಷಿ ಘಟಕ, ಹಾವೇರಿ.
05 ಎಂ.ಪಿ. ನಾಗೇಂದ್ರ ನಾಯ್ಕ್ S/o ಪಾಪನಾಯಕ್, ಎಸಿಎಫ್, ಸಾಮಾಜಿಕ ಅರಣ್ಯ ಕಛೇರಿ, ಚಿತ್ರದುರ್ಗ
06 ಬಾಲರಾಜು N.P S/o ಪುಟ್ಟಸ್ವಾಮಿ ಮುಖ್ಯ ಇಂಜಿನಿಯರ್, ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ, ಬೆಂಗಳೂರು.
07 ಕೆ.ಮಂಜುನಾಥ್ S/o ಕೆ.ಬಸಣ್ಣ ಕಂದಾಯ ನಿರೀಕ್ಷಕರು, ಬಳ್ಳಾರಿ
08. ಶರಣಬಸಪ್ಪ ಪಟ್ಟೇಡ್ ನಿರ್ದೇಶಕರು, ಯೋಜನೆ, ಕ್ಯಾಶ್ಯೂಟೆಕ್ ನಿರ್ಮಿತಿ ಕೇಂದ್ರ, ಶಕ್ತಿ ನಗರ, ರಾಯಚೂರು
09. ಎಂ. ನಾಗೇಂದ್ರಪ್ಪ S/o ಮಾರಯ್ಯ, ಸಹಾಯಕ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ, ಶಿರಾ, ತುಮಕೂರು
10. ವಿ.ಕೃಷ್ಣಮೂರ್ತಿ S/o ದಿವಂಗತ ವೆಂಕಟಪ್ಪ ಸಹಾಯಕ ನಿರ್ದೇಶಕ, ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ
11. ಅಪ್ಪಾಸಾಹೇಬ ಸಿದ್ಲಿಂಗ್ ಕಾಂಬಳೆ, ಜಂಟಿ ನಿರ್ದೇಶಕರು, ನಗರ ಯೋಜನೆ, ಗುಲ್ಬರ್ಗ
12. ಚಂದ್ರಪ್ಪ ಕೆ.ವಿ ARO, ಹೆಗ್ಗನಹಳ್ಳಿ, BBMP, ಬೆಂಗಳೂರು
13 ಹೆಚ್.ರಾಜೇಶ್ S/o ಹಮ್ಮಣ್ಣ ನಾಯಕ್, ಬೇಲೇಕೇರಿ. ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ. ಉಡುಪಿ
14. ನಾರಾಯಣ ಹೆಚ್ ಇ, ಜೂನಿಯರ್ ಇಂಜಿನಿಯರ್, ಕೆಪಿಟಿಸಿಎಲ್, ಗೊರೂರು, ಹಾಸನ
15. ಮಹಾದೇವ ಬೀರದಾರ ಪಾಟೀಲ್, ಎಇಇ, ಪಂಚಾಯತ್ ರಾಜ್ ಉಪವಿಭಾಗ, ಬೆಳಗಾವಿ
16. ಶಶಿಕುಮಾರ್ ಟಿ ಎಂ, ಎಕ್ಸಿಕ್ಯೂಟಿವ್ ಇಂಜಿನಿಯರ್, ಟೌನ್ ಪ್ಲಾನಿಂಗ್, ಪ್ರಸ್ತುತ ಕೆಐಎಡಿಬಿ ಬೆಂಗಳೂರು
17. ಶ್ರೀನಿವಾಸ್ ಎಸ್.ಆರ್, ಉಪ ನಿರ್ದೇಶಕರು ಬಾಯ್ಲರ್, ದಾವಣಗೆರೆ.