Prajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
Facebook Twitter Instagram
Tuesday, October 29
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
Prajatvkannada
ರಾಷ್ಟ್ರೀಯ Prajatv KannadaBy Prajatv KannadaNovember 13, 2023

4 ವರ್ಷದ ಮಗುವಿನ ಮೇಲೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ʼನಿಂದಲೇ ಅತ್ಯಾಚಾರ..!

Share

ರಾಜಸ್ಥಾನ: ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಅತ್ಯಾಚಾರವೆಸಗಿದ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯ ಲಾಲೋಟ್ ಪ್ರದೇಶದಲ್ಲಿ ನಡೆದಿದೆ‌. ಭೂಪೇಂದ್ರ ಸಿಂಗ್ ಎಂಬ ಸಬ್ ಇನ್ಸ್‌ಪೆಕ್ಟರ್‌ 4 ವರ್ಷದ ಬಾಲಕಿಯನ್ನು ಮಧ್ಯಾಹ್ನ ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆಯುವ ಮೊದಲು ಸ್ಥಳೀಯ ನಿವಾಸಿಗಳು ಥಳಿಸಿದ್ದಾರೆ. ಬಳಿಕ ರಾಹುವಾಸ್ ಠಾಣೆಗೆ ಮುತ್ತಿಗೆ ಹಾಕಿ,

ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಬಜರಂಗ್ ಸಿಂಗ್, ”ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ಭೂಪೇಂದ್ರ ಸಿಂಗ್ ಮಧ್ಯಾಹ್ನ ಬಾಲಕಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಸದ್ಯ ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿಯನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ. ”ಸ್ಥಳೀಯ ನಿವಾಸಿಗಳು ನೀಡಿದ ದೂರಿನ ಆಧಾರದ ಮೇಲೆ ಭೂಪೇಂದ್ರ ಎಂದು ಗುರುತಿಸಲಾದ ಎಸ್‌ಐ ವಿರುದ್ಧ ರಾಹುವಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು ಅತ್ಯಾಚಾರ ಆರೋಪ ಮಾಡಿದ್ದಾರೆ. ಅಪ್ರಾಪ್ತ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಸಿಂಗ್ ಹೇಳಿದರು.


Share
Demo

Related Posts

ಶಬರಿಮಲೆ ಯಾತ್ರಾರ್ಥಿಗಳಿಗೆ ಕ್ಯಾಬಿನ್ ಬ್ಯಾಗ್‌ʼನಲ್ಲಿ ಇರುಮುಡಿ ಸಾಗಿಸಲು ಸರ್ಕಾರ ಅಸ್ತು

October 28, 2024

ಮನೆಯಲ್ಲಿ ಶವವಾಗಿ ಪತ್ತೆಯಾದ ಕೇರಳದ ಯೂಟ್ಯೂಬರ್ ದಂಪತಿ! ಯಾಕೆ ಗೊತ್ತಾ..?

October 28, 2024

ಮುಂಬೈಯಿಂದ ಉತ್ತರ ಪ್ರದೇಶಕ್ಕೆ ತೆರಳಲು ರೈಲನ್ನು ಹತ್ತುವ ಸಂದರ್ಭದಲ್ಲಿ ಕಾಲ್ತುಳಿತ: 9 ಜನರಿಗೆ ಗಂಭೀರ ಗಾಯ….

October 27, 2024

ರಾಂಚಿ: ಜಾರ್ಖಂಡ್‌ ವಿಧಾನಸಭೆ ಚುನಾವಣೆಗೆ ಎಂ.ಎಸ್ ಧೋನಿ ಬ್ರ್ಯಾಂಡ್‌ ಅಂಬಾಸಿಡರ್‌….

October 27, 2024

ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಉಂಟಾಗಿ 9 ಮಂದಿ ಗಾಯ

October 27, 2024

ವಿಧಾನಸಭೆ ಚುನಾವಣೆ ಅಖಾಡದಲ್ಲಿ ಕ್ಯಾಪ್ಟನ್ ಕೂಲ್​​

October 27, 2024
© 2024 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.