ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯದ ಟಾಸ್ ಈಗಾಗಲೇ ನಡೆದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ಉಭಯ ತಂಡಗಳು ಹೀಗಿವೆ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ. ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್.
ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲೇಥಮ್, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.