ಬೆಂಗಳೂರು: ಬೆಳ್ಳಂ ಬೆಳಗ್ಗೆ ಕಾರ್ ಮತ್ತು ಬಿಎಂಟಿಸಿ ಬಸ್ ನಡುವೆ ನಡೆದ ಅಪಘಾತ ನಾಗರಬಾವಿ ರಿಂಗ್ ರೋಡ್ ನಲ್ಲಿ ಘಟನೆಯಾಗಿದ್ದು ಅಪಘಾತದಲ್ಲಿ ಹೊತ್ತಿ ಉರಿದ ಕಾರು
ಪ್ರಯಾಣಿಕರನ್ನ ಹತ್ತಿಸಿಕೊಳ್ಳಲು ನಿಂತಿದ್ದ ಬಿಎಂಟಿಸಿ ಬಸ್ ಈ ವೇಳೆ ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದ i20 ಕಾರು ಆ ಡಿಕ್ಕಿ ಹೊಡೆದ ರಭಸಕ್ಕೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಆಗ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಾಣಾಪಾಯದಿಂದ ಪಾರಾದ ಚಾಲಕ
ಬೆಂಕಿ ಕೆನ್ನಾಲಿಗೆಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಕಾರು ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲಕ