ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿ ಮತ್ತೆ ತಲೆದೂರಿದ್ದು ಇದರ ಅಟ್ಟಹಾಸಕ್ಕೆ 76 ವರ್ಷದ ವೃದ್ಧ ಬಲಿಯಾಗಿದ್ದು ಇದು ರಾಜ್ಯದ ಎರಡನೇ ಕೇಸ್ ಆಗಿರುತ್ತದೆ.
ಬೆಂಗಳೂರಿನ ಜೆಪಿ ನಗರದದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ವ್ಯಕ್ತಿ ಸಾರಿ ಲಕ್ಷಣಗಳಿಂದ ಬಳಲುತ್ತಿದ್ದ ವೃದ್ಧ .76 ವರ್ಷದ ವೃದ್ದನಿಗೆ ಉಸಿರಾಟದ ಸಮಸ್ಯೆಇತ್ತು ಉಸಿರಾಟದ ಸಮಸ್ಯೆ ಸೇರಿದಂತೆ ವಯೋ ಸಹಜ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧ
12-09-23 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಡಿ 17ರಂದು ಕೊವಿಡ್ ನಿಂದ ಮೃತಪಟ್ಟಿದ್ದಾರೆ
ಬೆಂಗಳೂರಿನಲ್ಲಿ ಕೊವಿಡ್ ನಿಂದ ಮೃತಪಟ್ಟ ಇಬ್ಬರು ಪ್ರಾಥಮಿಕ ಸಂಪರ್ಕಿತರನ್ನು ಕೊವಿಡ್ ಟೆಸ್ಟ್ ಗೆ ಒಳಪಡಿಸಿರುವ ಆರೋಗ್ಯ ಇಲಾಖೆ