ಬೆಂಗಳೂರು: ಬಿಎಂಟಿಸಿ ಎಂಡಿ ಸತ್ಯವತಿ ಮೇಲೆ ಸಾಲು ಸಾಲು ದೂರು ದಾಖಲಾಗಿದ್ದು ನೌಕರರ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರ ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಎಂ.ಡಿ ಸತ್ಯವತಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಬಿಎಂಟಿಸಿ ಎಂಡಿ ಸತ್ಯವತಿಯನ್ನ ವರ್ಗಾವಣೆ ಮಾಡಿ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ
ಕೆಎಸ್ಆರ್ಟಿಸಿ ಸ್ಟಾಪ್ ಆ್ಯಂಡ್ ವರ್ಕರ್ಸ್ ಫೆಡರೇಶನ್, ಸತ್ಯವತಿ ವರ್ಗಾವಣೆ ಮಾಡುವಂತೆ ಸಚಿವರಿಗೆ ಮನವಿ ಮಾಡಿತ್ತು ಯಾವುದೇ ಹುದ್ದೆ ನೀಡದೇ ಸತ್ಯವತಿಯನ್ನ ವರ್ಗಾವಣೆ ಮಾಡಿದ ಸರ್ಕಾರ
ಬಿಎಂಟಿಸಿ ನೂತನ ಎಂಡಿಯಾಗಿ ರಾಮಚಂದ್ರನ್ ಆರ್ ನೇಮಕ ಮಾಡಿ ಸರ್ಕಾರ ಆದೇಶ ನೀಡಿದ್ದು ಬಿಬಿಎಂಪಿ ಸ್ಪೆಷಲ್ ಕಮೀಷನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಚಂದ್ರನ್ ಆರ್