ಬೆಂಗಳೂರು: ರಾಜಭವನಕ್ಕೆ ಆಗಮಿಸಿದ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರನ್ನ ಬಿಜೆಪಿ ನಿಯೋಗ ಭೇಟಿ ಮಾಡಿದೆ.
ಸರ್ಕಾರದ ಕೃಷಿ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ರಾಜ್ಯಪಾಲರಿಗೆ ಬಿಜೆಪಿ ನಿಯೋಗದಿಂದ ದೂರು ನೀಡಿದ್ದಾರೆ.
ಇದೇ ವೇಳೆ ಮಾಜಿ ಸಿಎಂ ಸದಾನಂದಗೌಡ, ಮಾಜಿ ಸಚಿವ ಕೆ. ಗೋಪಾಲಯ್ಯ, ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ್, ಶಾಸಕರಾದ ಸಿ.ಕೆ ರಾಮಮೂರ್ತಿ, ಮುನಿರಾಜು, ರಘು ಉಪಸ್ಥಿತರಿದ್ದರು.