ಬೆಂಗಳೂರು: ಲೋಕಸಭಾ ಅಭ್ಯರ್ಥಿಗಳನ್ನು ಗೆಲ್ಲಿಸದಿದ್ದರೆ ಸಚಿವರ ತಲೆದಂಡ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲು ಸಚಿವರಿಗೆ ಸೂಚನೆ ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹೈಕಮಾಂಡ್ ಟಾಸ್ಕ್ ಪೂರೈಸದಿದ್ದರೆ ಸಚಿವರ ತಲೆದಂಡ ಆಗಲಿದೆ ಎಂಪಿ ಚುನಾವಣೆಯಲ್ಲಿ ಪಕ್ಷ ಗೆಲ್ಲದಿದ್ದರೆ ಸಚಿವರ ತಲೆದಂಡವಾಗುತ್ತೆ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಅಸಮಧಾನ ವ್ಯಕ್ತಪಡಿಸಿದರು.
ಎಂಪಿ ಚುನಾವಣೆಯನ್ನು ಜವಾಬ್ದಾರಿಯಿದ ನಿರ್ವಹಿಸಲು ಸೂಚನೆ ಇಲ್ಲದಿದ್ದರೆ ಸಚಿವರ ತಲೆದಂಡವೂ ಆಗಲಿದೆ ಎಂದು ಎಚ್ಚರಿಸಿದ್ದಾರೆ ನಾವು ಕೂಡ ಎಂಪಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ 2-3 ದಿನಗಳಲ್ಲಿ ಮತ್ತೆ ರಾಜ್ಯಕ್ಕೆ ಸುರ್ಜೇವಾಲ ಭೇಟಿ ನೀಡಲಿದ್ದಾರೆ ಅಭ್ಯರ್ಥಿ ಆಯ್ಕೆ ಮತ್ತು ಸಚಿವರ ಸ್ಪರ್ಧೆ ಬಗ್ಗೆ ಏನೂ ಚರ್ಚೆಯಾಗಿಲ್ಲ ಎಂದು ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.