ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ಬಿಜೆಪಿ ವಾಗ್ದಾಳಿ ನಡೆಸಿದ್ದು “ಕನ್ನಡಿಗರ ತೆರಿಗೆ ಹಣದಲ್ಲಿ ಶೋಕಿ ಮಾಡುತ್ತಿರುವ ಮಜಾವಾದಿ ಸರ್ಕಾರ” ಎಂದು ಬಿಜೆಪಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದೆ
ರೈತರಿಗೆ ಬರ ಪರಿಹಾರವಿಲ್ಲ ಶಾಸಕರಿಗೆ ಅನುದಾನವಿಲ್ಲ ರಾಜ್ಯದಲ್ಲಿ ಅಭಿವೃದ್ಧಿಯಂತೂ ಇಲ್ಲವೇ ಇಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದೆ.
ಸುಕನ್ಯಾ ಸಮೃದ್ಧಿ ಯೋಜನೆ ಹೊಂದಿದ್ದೀರಾ: ಹಾಗಿದ್ರೆ ಈ ಕೆಲಸ ಮಾಡಲೇಬೇಕು, ಇಲ್ಲದಿದ್ರೆ ಖಾತೆ ನಿಷ್ಕ್ರೀಯ
ಆದರೆ, ʼಸಮಾಜವಾದಿ ಸಿಎಂ ಸಿದ್ದರಾಮಯ್ಯ ಸರ್ಕಾರ ಮಾತ್ರ ಕನ್ನಡಿಗರ ತೆರಿಗೆ ಹಣದಲ್ಲಿ ಮೋಜು ಮಸ್ತಿ ಮಾಡುತ್ತಾ ಐಷಾರಾಮಿ ಜೀವನ ಸಾಗಿಸುತ್ತಿದೆ! ಎಂದು ವಾಗ್ದಾಳಿ ನಡೆಸಿದೆ.