ಈ ವಾರ ಸಾಕಷ್ಟು ಏರಿಳಿತ ಕಂಡಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ವಾರಾಂತ್ಯದಲ್ಲಿ ಸಖತ್ ಹೆಚ್ಚಳ ಕಂಡಿದೆ.
ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ ಬರೋಬ್ಬರಿ 31 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 30 ಪೈಸೆ ಹೆಚ್ಚಾಗಿದೆ. ವಿದೇಶಗಳಲ್ಲಿ ಕತಾರ್ ಮೊದಲಾದೆಡೆ ಚಿನ್ನ ಇನ್ನಷ್ಟು ತುಟ್ಟಿಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,900 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,200 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 3ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,900 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,110 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,900 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,110 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 720 ರೂ