ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ ಜರುಗಿತು. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ,
ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಐಟಿ ಬಿಟಿ ಕಾರ್ಯದರ್ಶಿ ಏಕ್ ರೂಪ್ ಕೌರ್, ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣಾ ಸೇರಿ ಹಲವರು ಉಪಸ್ಥಿತರಿದ್ದರು.