ಬೆಂಗಳೂರು: ಕರ್ನಾಟಕ ತಾಲಿಬಾನ್ ಆಗಿ ಬದಲಾಗುತ್ತಿದೆ ಎಂದು ಬಿಜೆಪಿ ಕಿಡಿ ಚಿಕ್ಕಪೇಟೆಯಲ್ಲಿ ನಡೆದ ಗಲಾಟೆ ಪ್ರಸ್ತಾಪಿಸಿ ಕಾಂಗ್ರೆಸ್ ವಿರುದ್ದ ಕಿಡಿ ಟ್ವಿಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ
ಸಿದ್ದಣ್ಣ ಗಲ್ಲಿ ಜಾಮಿಯಾ ಮಸೀದಿ ರಸ್ತೆಯಲ್ಲಿ ಹಲ್ಲೆಗೈದಿದ್ದಾರೆ ಮೊಬೈಲ್ ಅಂಗಡಿಗೆ ನುಗ್ಗಿದ ಮತಾಂಧ ಕಿಡಿಗೇಡಿಗಳಿಂದ ಹಲ್ಲೆ ಮುಖೇಶ್ ಎಂಬ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ ಸಂಜೆ ಪೂಜೆಯ ಸಮಯದಲ್ಲಿ ಮುಖೇಶ್ ಭಕ್ತಿಗೀತೆಗಳನ್ನು ಹಾಕಿದ್ದ ಭಕ್ತಿಗೀತೆಗಳನ್ನು ಹಾಕಿದ್ದಕ್ಕೆ ಮತಾಂಧ ದುರುಳರು ಹಲ್ಲೆ ಮಾಡಿದ್ದಾರೆ
ಮುಖೇಶ್ ಹಲಸೂರು ಗೇಟ್ ಠಾಣೆಗೆ ದೂರು ನೀಡಿದ್ರೂ ಹಿಂದೇಟು ದೂರು ದಾಖಲಿಸಿಕೊಳ್ಳದೇ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಇದರ ಹಿಂದೆ ಮಜಾವಾದಿ ಸಿದ್ದರಾಮಯ್ಯ ಸರ್ಕಾರದ ಕೈವಾಡ ಕಳಂಕಿತ ಕೈಗಳ ಕೈವಾಡ ಇರುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ
ಕೂಡಲೇ ಹಾ’ಕೈ’ಸ್ತಾನ್ ಸರ್ಕಾರ ಬಂಧಿಸಿ ಕ್ರಮಕೈಗೊಳ್ಳಬೇಕು ಮತಾಂಧ ಗೂಂಡಾ ಬ್ರದರ್ಸ್ಗಳನ್ನು ಬಂಧಿಸಿ ಕ್ರಮಕೈಗೊಳ್ಳಲಿ ಇಲ್ಲದಿದ್ದರೆ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಚ್ಚರ ಟ್ವಿಟ್ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ರಾಜ್ಯ ಬಿಜೆಪಿ