ಬೆಂಗಳೂರು: ಬಿಜೆಪಿ- ಜೆಡಿಎಸ್ ಮೈತ್ರಿಯಲ್ಲಿ ಅಸಮಾಧಾನದ ಕಿಚ್ಚು ಬುಗಿಲೆದ್ದಿದೆ, ಮೈತ್ರಿಗೆ ಅಪಸ್ವರ ಕೇಳಿಬಂದಿದ್ದು ದೊಡ್ಡ ಬಿರುಕು ಮೂಡಿದೆ. ಬಿಜೆಪಿ ಹೈಕಮಾಂಡ್ ವಿರುದ್ಧವೇ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿರುಗಿಬಿದ್ದಿದ್ದು 3 ಕ್ಷೇತ್ರ ಬಿಟ್ಟುಕೊಡದಿದ್ರೆ ಮೈತ್ರಿ ಬೇಡವೇ ಬೇಡ ಅನ್ನೋ ಎಚ್ಚರಿಕೆ ಕೊಟ್ಟಿದ್ದಾರೆ. ಜೆಡಿಎಸ್ ಕಾರ್ಯಕರ್ತರೇ ಮೈತ್ರಿಗೆ ವಿರೋಧ ವ್ಯಕ್ತಪಡಿಸ್ತಿದ್ದು ಸ್ವತಂತ್ರವಾಗಿ ಸ್ಪರ್ಧಿಸೋಣ ಅಂತಿದ್ದಾರೆ. ಈ ಮಧ್ಯೆ ದೆಹಲಿಯಲ್ಲಿ ಸಂಸದೆ ಸುಮಲತಾ ಬಿಜೆಪಿ ಟಿಕೆಟ್ ಗಾಗಿ ಸರ್ಕಸ್ ಮಾಡ್ತಿದ್ದಾರೆ…
ಬಿಜೆಪಿ- ಜೆಡಿಎಸ್ ಲೋಕಸಭಾ ಮೈತ್ರಿಯಲ್ಲಿ ಮೊದಲ ಬಿರುಕು ಬುಗಿಲೆದ್ದಿದೆ, ಎಲ್ಲವೂ ಸರಿ ಇದೆ ಏನೂ ಅಸಮಾಧಾನ ಇಲ್ಲ ಅಂತಿದ್ದ ದಳಪತಿಗಳು ಇದೀಗ ಬಿಜೆಪಿ ಹೈಕಮಾಂಡ್ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಕಳೆದ 2 ದಿನಗಳಿಂದ ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ಜೊತೆ ಚರ್ಚೆ ನಡೆಸಿ ಸಕ್ಸಸ್ ಆಗದೇ ವಾಪಸ್ಸಾಗಿರುವ ಮಾಜಿ ಸಿಎಂ ಕುಮಾರಸ್ವಾಮಿ ಕೋರ್ ಕಮಿಟಿ ಸಭೆ ನಡೆಸಿ ಮೈತ್ರಿ ಕಡಿದುಕೊಳ್ಳುವ ಮೊದಲ ಹೆಜ್ಜೆಗೆ ಮುನ್ನುಡಿ ಬರೆದಿದ್ದಾರೆ ಮಾಜಿ ಸಿಎಂ….