ನವಜಾತ ಶಿಶುವಿನ ಶವ ಪತ್ತೆಯಾದ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಉದಯಗಿರಿಯ ಆನಕಟ್ಟಾ ಪ್ರದೇಶದ ಬಳಿ ನಡೆದಿದೆ
ಪ್ರದೇಶದಲ್ಲಿ ಖಾಸಗಿ ಆಸ್ಪತ್ರೆಗಳು ಅಕ್ರಮ ಗರ್ಭಪಾತ ಮತ್ತು ನಿರ್ಲಕ್ಷ್ಯ ಕುರಿತು ಆರೋಪ ಮಾಡಲಾಗಿದೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಬ್ ಇನ್ಸ್ಪೆಕ್ಟರ್ ಗಿರಿಬಾಬು ತನಿಖೆಯ ನೇತೃತ್ವ ವಹಿಸಿದ್ದಾರೆ. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ