CP ಯೋಗೇಶ್ವರ್ ವಿರುದ್ಧ ಸಿಡಿದೆದ್ದ ಪುತ್ರಿ: ನಾನು ನನ್ನ ತಂದೆಗೆ ಬೇಡವಾಗಿದ್ದೇನೆ ಎಂದ ನಿಶಾ.!
Share
ರಾಮನಗರ: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ವಿರುದ್ಧ ಮಗಳು ನಿಶಾ ಯೋಗೇಶ್ವರ್ ಕಣ್ಣೀರು ಹಾಕುತ್ತಾ ಆಕ್ರೋಶ ಹೊರಹಾಕಿದ್ದಾರೆ. ತಂದೆ ಹೆಸರು ತೆಗೆದು ನೀವು ಯಾವ ಕೆಲಸ ಬೇಕಾದ್ರೂ ಮಾಡಿ. ಯೋಗೇಶ್ವರ್ ಇಲ್ಲವಾದ್ರೆ ನಿಮ್ಮ ಅಸ್ತಿತ್ವ ಇಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಬಂದಿದೆ.