ಐಪಿಎಲ್ನ 17 ಸೀಸನ್ಗಳನ್ನು ಆಡಿರುವ ಬೆಂಗಳೂರು ತಂಡ ಮೂರು ಬಾರಿ ಫೈನಲ್ ಪ್ರವೇಶಿಸಿದೆ. ಆದರೆ ಒಮ್ಮೆಯೂ ಪ್ರಶಸ್ತಿ ಗೆಲ್ಲಲು ತಂಡಕ್ಕೆ ಸಾಧ್ಯವಾಗಿಲ್ಲ. ಆದರೆ ಈ ಅಚ್ಚರಿಯ ಅಂಕಿ ಅಂಶ ಕೇಳಿದ್ರೆ ನಿಜಕ್ಕೂ ನೀವೂ ಶಾಕ್ ಆಗ್ತೀರಾ.
RCB ಅಂತೂ ಒಮ್ಮೆಯೂ ಪ್ರಶಸ್ತಿಯನ್ನು ಗೆದ್ದಿಲ್ಲ, ಆದರೆ IPL ಪ್ಲೇಆಫ್ ನಲ್ಲಿ ಬೆಂಗಳೂರು ತಂಡವನ್ನು ಮಣಿಸಿದ ಯಾವುದೇ ತಂಡವು ಆ ಋತುವಿನಲ್ಲಿ IPL ಟ್ರೋಫಿಯನ್ನು ಗೆದ್ದೇ ಇಲ್ಲ. ಈ ಅಂಕಿ ಅಂಶ ತಿಳಿದರೇ ನಿಮಗೆ ಅಚ್ಚರಿ ಪಡುತ್ತೀರ. ಇದುವರೆಗಿನ ಐಪಿಎಲ್ ಇತಿಹಾಸದಲ್ಲಿ ಒಂದಲ್ಲ ಎರಡಲ್ಲ, 5 ಬಾರಿ ಕ್ವಾಲಿಫೈಯರ್ ಅಥವಾ ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ ಸೋಲಿಸಿರುವ ತಂಡ ಫೈನಲ್ನಲ್ಲಿ ಗೆದ್ದಿಲ್ಲ.
ಆರ್ಸಿಬಿ ಮೊದಲನೆ ಬಾರಿ 2010 ರಲ್ಲಿ, ಮುಂಬೈ ಇಂಡಿಯನ್ಸ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿತು. ಆದರೆ ಫೈನಲ್ನಲ್ಲಿ ಮುಂಬೈ ತಂಡ ಚೆನ್ನೈ ವಿರುದ್ಧ ಸೋಲನುಭವಿಸಿತ್ತು.
2015 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎಲಿಮಿನೇಟರ್ ಪಂದ್ಯದಲ್ಲಿ
ಅನ್ನು ಸೋಲಿಸಿ ಪಂದ್ಯಾವಳಿಯಿಂದ ಹೊರಬಿದ್ದಿತ್ತು. ಆ ವರ್ಷ, ಚೆನ್ನೈ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಕೈಯಲ್ಲಿ ಸೋಲನ್ನು ಎದುರಿಸಬೇಕಾಯಿತು. 2015 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎಲಿಮಿನೇಟರ್ ಪಂದ್ಯದಲ್ಲಿ RCB ಅನ್ನು ಸೋಲಿಸಿ ಪಂದ್ಯಾವಳಿಯಿಂದ ಹೊರಬಿದ್ದಿತ್ತು. ಆ ವರ್ಷ, ಚೆನ್ನೈ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಕೈಯಲ್ಲಿ ಸೋಲನ್ನು ಎದುರಿಸಬೇಕಾಯಿತು.
2024ರಲ್ಲೂ ಅದೇ ಜರುಗಿದೆ. ಎಲಿಮಿನೇಟರ್ನಲ್ಲಿ ರಾಜಸ್ಥಾನ್ ರಾಯಲ್ಸ್ 4 ವಿಕೆಟ್ಗಳಿಂದ ಬಗ್ಗುಬಡಿದಿತ್ತು. ಇದೀಗ ಕ್ವಾಲಿಫೈಯರ್ 2 ರಲ್ಲಿ ರಾಜಸ್ಥಾನ್ ರಾಯಲ್ಸ್ ಸನ್ರೈಸರ್ಸ್ ವಿರುದ್ಧ ಸೋಲು ಕಂಡಿದೆ