ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ದೇಶದೆಲ್ಲೆಡೆ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಅದರಂತೆ ಬೆಂಗಳೂರಿನಲ್ಲಿ ಇಂದು ಯೋಗ ದಿನವನ್ನು ಆಚರಿಸಲಾಯಿತು. ಕರ್ನಾಟಕ ಸರ್ಕಾರದ ವತಿಯಿಂದ ವಿಧಾನಸೌಧದ ಎದುರು ಆಯೋಜಿಸಿದ್ದ ‘ಯೋಗೋತ್ಸವ’ ಕಾರ್ಯಕ್ರಮದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ಉಪಾಧ್ಯಕ್ಷ ಶರವಣ ಅವರು ಭಾಗಿಯಾಗಿ ಯೋಗದ ಬಗ್ಗೆ ಅರಿವು ಮೂಡಿಸಿದರು.
ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಾಪಾಲ ಥಾವರ್ ಚಂದ್ ಗೆಹ್ಲೋಟ್ ಸಚಿವರಾದ ದಿನೆಶ್ ಗುಂಡೂರಾವ್ ಸಭಾಪತಿ ಬಸವರಾಜ ಹೊರಟ್ಟಿ, ನಟಿ ಅನು ಪ್ರಭಾಕರ್, ನಟ ಶರಣ್, ಅಶ್ವಿನಿ ನಾಚಪ್ಪ, ಟೀಂ ಇಂಡಿಯಾ ಕ್ರಿಕೆಟಿಗ ಮನೀಷ್ ಪಾಂಡೆ ಸಹ ಪಾಲ್ಗೊಂಡಿದ್ದರು.
ಇದರೊಂದಿಗೆ ನೂರಾರು ಸಾರ್ವಜನಿಕರು, ವಿವಿಧ ಶಾಲಾ ಕಾಲೇಜು ಮಕ್ಕಳು ಯೋಗ ಪ್ರದರ್ಶಿಸಿ ಆರೋಗ್ಯ ಸುರಕ್ಷತೆಗಳ ಬಗ್ಗೆ ಜಾಗೃತಿ ಮೂಡಿಸಿದರು.
ಈ ಬಾರಿಯ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ವಸ್ತು ವಿಷಯದ ಅಡಿಯಲ್ಲಿ
ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ದೇಶದೆಲ್ಲೆಡೆ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಅದರಂತೆ ಬೆಂಗಳೂರಿನಲ್ಲಿ ಇಂದು ಯೋಗ ದಿನವನ್ನು ಆಚರಿಸಲಾಯಿತು. ಕರ್ನಾಟಕ ಸರ್ಕಾರದ ವತಿಯಿಂದ ವಿಧಾನಸೌಧದ ಎದುರು ಆಯೋಜಿಸಿದ್ದ ‘ಯೋಗೋತ್ಸವ’ ಕಾರ್ಯಕ್ರಮದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ಉಪಾಧ್ಯಕ್ಷ ಶರವಣ ಅವರು ಭಾಗಿಯಾಗಿ ಯೋಗದ ಬಗ್ಗೆ ಅರಿವು ಮೂಡಿಸಿದರು.
ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಾಪಾಲ ಥಾವರ್ ಚಂದ್ ಗೆಹ್ಲೋಟ್ ಸಚಿವರಾದ ದಿನೆಶ್ ಗುಂಡೂರಾವ್ ಸಭಾಪತಿ ಬಸವರಾಜ ಹೊರಟ್ಟಿ, ನಟಿ ಅನು ಪ್ರಭಾಕರ್, ನಟ ಶರಣ್, ಅಶ್ವಿನಿ ನಾಚಪ್ಪ, ಟೀಂ ಇಂಡಿಯಾ ಕ್ರಿಕೆಟಿಗ ಮನೀಷ್ ಪಾಂಡೆ ಸಹ ಪಾಲ್ಗೊಂಡಿದ್ದರು.
ಇದರೊಂದಿಗೆ ನೂರಾರು ಸಾರ್ವಜನಿಕರು, ವಿವಿಧ ಶಾಲಾ ಕಾಲೇಜು ಮಕ್ಕಳು ಯೋಗ ಪ್ರದರ್ಶಿಸಿ ಆರೋಗ್ಯ ಸುರಕ್ಷತೆಗಳ ಬಗ್ಗೆ ಜಾಗೃತಿ ಮೂಡಿಸಿದರು.
ಈ ಬಾರಿಯ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ವಸ್ತು ವಿಷಯದ ಅಡಿಯಲ್ಲಿಆಚರಿಸಲಾಗುತ್ತಿದೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ