ಬೀದರ್: ಭಾಲ್ಕಿ ತಾಲೂಕಿನ ನಿಟ್ಟೂರ್ ಖಾಸಗಿ ಶಾಲೆಯಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗಳಿಗೆ ಥಳಿಸಿದ ಪ್ರಕರಣ ಮಾಸುವ ಮುನ್ನವೇ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಗ್ರಾಮದ ಖಾಸಗಿ ಕೋಚಿಂಗ್ ಸೆಂಟರ್ ನಡೆದ ಮತ್ತೊಂದು ಘಟನೆ ನಡೆದಿದೆ.
ಹೌದು ಖಾಸಗಿ ಕೋಚಿಂಗ್ ಸೆಂಟರ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ ವಿದ್ಯಾರ್ಥಿಗೆ ಸೆಂಟರ್ ನ ಮಾಲೀಕ ಮನಸ್ಸೊ ಇಚ್ಚೇ ಬಂದತೆ ಹಲ್ಲೆ ಮಾಡಿದ್ದಾರೆ ಭಾನುವಾರ ಈ ಘಟನೆ ನಡೆದಿದ್ದು, ಹಳ್ಳಿಖೇಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.