ವಾಲ್ಮಿಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್ ಸಂಬಂಧ ಪಟ್ಟಂತೆ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ದದ್ದಲ್ ಗೆ ನೊಟೀಸ್ ನೀಡಲಾಗಿತ್ತು ಈ ಹಿನ್ನೆಲೆಯಲ್ಲಿ ಇಬ್ಬರೂ ಇಂದು ವಿಚಾರಣೆ ನಡೆಸಲಿದ್ದಾರೆ.
ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸವನಗೌಡ ದದ್ದಲ್ ಹೆಸರು ಕೇಳಿ ಬಂದಿತ್ತು ನಿಗಮದ ಅಧ್ಯಕ್ಷ ಆಗಿರೋ ಶಾಸಕ ದದ್ದಲ್ ಹಗರಣ ಸಂಬಂಧ ಇಬ್ಬರನ್ನೂ ವಿಚಾರಣೆ ನಡೆಸಿ ಮಾಹಿತಿ ಪಡೆಯಲಿರೋ ಎಸ್ಐಟಿ
ಈಗಾಗಲೇ ಪ್ರಕರಣ ಸಂಬಂಧ ತನಿಖೆ ನಡೆಸಿ ಸಾಕ್ಷ್ಯ ಸಂಗ್ರಹಿಸಿರೊಇ ಎಸ್ಐಟಿ ಇಬ್ಬರ ವಿಚಾರಣೆ ನಂತರ ಕೇಸ್ ಮತ್ತಷ್ಟು ಟರ್ನ್ ಪಡೆದುಕೊಳ್ಳೋ ಸಾಧ್ಯತೆ ಇದ್ದು ಇಬ್ಬರೂ ಹತ್ತುಗಂಟೆ ನಂತರ ವಿಚಾರಣೆಗೆ ಹಾಜರಾಗಲಿದ್ದಾರೆ.