ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕೆಲ ತಿಂಗಳಿಂದ ಬ್ರೇಕ್ ಬಿದ್ದಿದೆ. ಆದರೂ, ಹಲವು ನಗರಗಳಲ್ಲಿ ಬೆಲೆಯಲ್ಲಿ ಏರಿಕೆ, ಇಳಿಕೆ ಕಂಡು ಬರುತ್ತಿದೆ. ಇನ್ನು, ಕಚ್ಚಾ ತೈಲ ದರ ಏರುತ್ತಿರುವುದನ್ನು ಗಮನಿಸಿದರೆ ಮತ್ತೆ ದೇಶದ ಎಲ್ಲ ಕಡೆ ಇಂಧನ ದರ ಮತ್ತಷ್ಟು ದುಬಾರಿಯಾಗುತ್ತದಾ ಎಂಬ ಆತಂಕವೂ ಮೂಡುತ್ತದೆ.
ಪೆಟ್ರೋಲ್ ಹಾಗೂ ಡಿಸೇಲ್ ದರಗಳು ಪ್ರತಿ ತಿಂಗಳ 1 ರಿಂದ 16ರ ನಡುವೆ ಬದಲಾಗುತ್ತಿತ್ತು.
ಆದಾಗ್ಯೂ ಜೂನ್ 2017ರ ನಂತರ ಜಾರಿಗೆ ಬಂದ ಹೊಸ ಯೋಜನೆಯಂತೆ ಪ್ರತಿದಿನ ಬೆಳಗ್ಗೆ ಆರು ಗಂಟೆಗೆ ಪೆಟ್ರೋಲ್ ಡಿಸೇಲ್ ದರಗಳಲ್ಲಿ ಬದಲಾವಣೆಯಾಗುತ್ತದೆ. ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ.
ನೋಯ್ಡಾ: ಪೆಟ್ರೋಲ್ ಲೀಟರ್ಗೆ 94.81 ರೂ. ಮತ್ತು ಡೀಸೆಲ್ ಲೀಟರ್ಗೆ 87.94 ರೂ. ಪಾಟ್ನಾ: ಪೆಟ್ರೋಲ್ ಲೀಟರ್ಗೆ 105.16 ರೂ ಮತ್ತು ಡೀಸೆಲ್ ಲೀಟರ್ಗೆ 92.03 ರೂ. ಚಂಡೀಗಢ: ಲೀಟರ್ಗೆ ಪೆಟ್ರೋಲ್ ರೂ. 94.22 ಮತ್ತು ಡೀಸೆಲ್ ಲೀಟರ್ಗೆ ರೂ. 82.38 ಮತ್ತು ಲಕ್ನೋ: ರೂ.63 ರೂ. ಪ್ರತಿ ಲೀಟರ್ಗೆ ಜೈಪುರ: ಪೆಟ್ರೋಲ್ ಲೀಟರ್ಗೆ 104.86 ರೂ ಮತ್ತು ಡೀಸೆಲ್ ಲೀಟರ್ಗೆ 90.34 ರೂ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ ಮತ್ತು ಡೀಸೆಲ್ ಪ್ರತಿ ಲೀಟರ್ಗೆ 91.76 ರೂ. ಇದೆ.