ಬೆಂಗಳೂರು: ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಾಂತಿನಗರದ ಮೂರನೇ ಪ್ಲೋರ್ ನ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಿನ್ನೆ ಬೆಳಗ್ಗೆ ರೆಕಾರ್ಡ್ ರೂಂ ಕೀ ಕೇಳಿದ್ದ ಸಿಬ್ಬಂದಿ ಇಡಿ ಕಚೇರಿಯ ಪಕ್ಕದಲ್ಲಿರುವ ಬಿಎಂಟಿಸಿ ಕಚೇರಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಸಿಬ್ಬಂದಿ
ಅಥಣಿ ಮೂಲದ ಮಹೇಶ್ ಆಗಿದ್ದು ಕುಡಿತದ ದಾಸನವಾಗಿದ್ದ ಆ ನಂತರ ಕುಡಿತ ಬಿಡಿಸಿದ್ದ ಕುಟುಂಬಸ್ಥರು ನಿನ್ನೆ ಸೆಕ್ಯೂರಿಟಿ ಗಾರ್ಡ್ ಬಳಿ ರೆಕಾರ್ಡ್ ಸೆಕ್ಷನ್ ಪಡೆದಿದ್ದ ಮಹೇಶ್
ನಿನ್ನೆ ಬೆಳಗ್ಗೆಯಿಂದ ರೆಕಾರ್ಡ್ ರೂಮ್ ನಲ್ಲೇ ಓಡಾಟ ನಿನ್ನೆ ಸಂಜೆ ಯಾರು ಇಲ್ಲದ ವೇಳೆ ವೈರ್ ಬಳಸಿ ಆತ್ಮಹತ್ಯೆ ಫ್ಯಾನ್ ಗೆ ವೈರ್ ಹಾಕಿಕೊಂಡು ನೇಣು ಬಿಗಿದುಕೊಂಡಿರೋ ಮಹೇಶ್ ಈ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಿರೋ ಪೊಲೀಸರು
ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಿಬ್ಬಂದಿ ಆದ್ರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ವಿಲ್ಸನ್ ಗಾರ್ಡನ್ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.