ಡಿಸೇಲ್ ಹಾಗೂ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾದರೆ ದಿನ ಬಳಕೆಯ ಎಲ್ಲಾ ವಸ್ತುಗಳ ಮೇಲೆ ಕ್ರಮೇಣ ಇದರ ಪರಿಣಾಮ ಬೀರುತ್ತದೆ. ಸರಕುಗಳ ಸಾಗಣೆಗೆ ಪೆಟ್ರೋಲ್ ಡಿಸೇಲ್ ಅಗತ್ಯವಾಗಿರುವುದರಿಂದ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರುತ್ತದೆ. ಹೀಗಾಗಿ ಪ್ರತಿದಿನ ಎಲ್ಲರೂ ಪೆಟ್ರೋಲ್ ಡಿಸೇಲ್ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕೆಲ ತಿಂಗಳಿಂದ ಬ್ರೇಕ್ ಬಿದ್ದಿದೆ. ಆದರೂ, ಹಲವು ನಗರಗಳಲ್ಲಿ ಬೆಲೆಯಲ್ಲಿ ಏರಿಕೆ, ಇಳಿಕೆ ಕಂಡು ಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ.
ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.76 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 87.66 ರೂ.
ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 103.43 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 89.95 ರೂ.
ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.93 ರೂ ಮತ್ತು ಡೀಸೆಲ್ ಪ್ರತಿ ಲೀಟರ್ಗೆ 91.75 ರೂ.
ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 100.73 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 92.32 ರೂ.
ಇತರ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್ ರೂ 94.81 ಮತ್ತು ಡೀಸೆಲ್ ಲೀಟರ್ಗೆ ರೂ 87.94
ಗುರುಗ್ರಾಮ: ಪೆಟ್ರೋಲ್ ಲೀಟರ್ಗೆ 95.18 ಮತ್ತು ಡೀಸೆಲ್ ಲೀಟರ್ಗೆ 88.03 ರೂ.
ಬೆಂಗಳೂರು: ಪೆಟ್ರೋಲ್ ಲೀಟರ್ಗೆ 102.84 ಮತ್ತು ಡೀಸೆಲ್ ಲೀಟರ್ಗೆ 88.92 ರೂ.
ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.22 ರೂ. ಮತ್ತು ಡೀಸೆಲ್ ಲೀಟರ್ ಗೆ 82.38 ರೂ
ಹೈದರಾಬಾದ್: ಪೆಟ್ರೋಲ್ ಲೀಟರ್ಗೆ 107.39 ರೂ. ಮತ್ತು ಡೀಸೆಲ್ ಲೀಟರ್ಗೆ 95.63 ರೂ.
ಜೈಪುರ: ಪೆಟ್ರೋಲ್ ಲೀಟರ್ಗೆ 104.86 ಮತ್ತು ಡೀಸೆಲ್ ಲೀಟರ್ಗೆ 90.34 ರೂ.
ಪಾಟ್ನಾ: ಪೆಟ್ರೋಲ್ ಲೀಟರ್ಗೆ 105.16 ರೂ. ಮತ್ತು ಡೀಸೆಲ್ ಲೀಟರ್ಗೆ 92.03 ರೂ.
ಲಕ್ನೋ: ಪ್ರತಿ ಲೀಟರ್ ಪೆಟ್ರೋಲ್ 94.63 ರೂ. ಮತ್ತು ಡೀಸೆಲ್ ಲೀಟರ್ಗೆ 87.74 ರೂ.