ಬೆಂಗಳೂರು: ಭೋವಿ ನಿಗಮದ ಅಕ್ರಮ ಕೇಸ್ ತನಿಖೆಯಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ತನಿಖಾಧಿಕಾರಿಯನ್ನ ಸಸ್ಪೆಂಡ್ ಮಾಡಿದ ಹಿರಿಯ ಅಧಿಕಾರಿಗಳು
ಆರೋಪಿಗಳಿಂದ ಹಣ ಪಡೆದಿದ್ದ ತನಿಖಾಧಿಕಾರಿ ಎ.ಡಿ ನಾಗರಾಜ್ ರನ್ನ ಸಸ್ಪೆಂಡ್ ಮಾಡಲಾಗಿದ್ದು ಭೋವಿ ನಿಗಮದಲ್ಲಿ ಕೋಟಿ ಕೋಟಿ ಹಣ ಅಕ್ರಮ ನಡೆದಿರೋ ಆರೋಪ ಕೇಳಿ ಬಂದಿತ್ತು ಈ ಸಂಬಂಧ ಸಿಐಡಿ ತನಿಖೆಗೆ ಆದೇಶ ನೀಡಿದ್ದ ಸರ್ಕಾರ
ಈ ಸಂಬಂಧ ನಿಗಮದ ಎಮ್.ಡಿ ನಾಗರಾಜಪ್ಪ, ಹಾಗೂ ಲೀಲಾವತಿ ಸೇರಿದಂತೆ ಹಲವರು ಬಂಧನ ಮಾಡಲಾಗಿದ್ದು ಆರೋಪಿಗಳನ್ನ ಬಂಧಿಸಿ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ತನಿಖೆ ವೇಳೆ ತನಿಖಾಧಿಕಾರಿ ಎ.ಡಿ ನಾಗರಾಜ್ ಭ್ರಷ್ಟಾಚಾರ ಆರೋಪ ಸಾಬೀತು
ಆರೋಪಿಗಳಿಂದ ಹಣ ಪಡೆದ ಆರೋಪ ಸಾಬೀತು ಆಗಿದ್ದು ಈ ಹಿನ್ನೆಲೆ ತನಿಖಾಧಿಕಾರಿಯಾಗಿದ್ದ ಎ.ಡಿ ನಾಗರಾಜ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ ಸಿಐಡಿ ಡಿಜಿ ಸಲೀಂ