ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕ, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಪ್ರತಿಕ್ರಿಯೆ ನೀಡಿದ್ದಾರೆ
ಬೆಂಗಳೂರಲ್ಲಿ ಮಾತನಾಡಿದ ಅವರು, ಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಸ್ವಪಕ್ಷದಲ್ಲೇ ಒತ್ತಡ ಕಳಂಕ ರಹಿತ ವ್ಯಕ್ತಿತ್ವ ಇದ್ರೂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಹಾಗೆ ಸಿದ್ದರಾಮಯ್ಯ ರಾಜೀನಾಮೆಗೆ ಮಾಜಿ ಸ್ಪೀಕರ್ ಕೋಳಿವಾಡ ಆಗ್ರಹ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ತನಿಖೆ ಎದುರಿಸಿ ನಿಷ್ಕಳಂಕವಾಗಿ ಹೊರಬರಲಿ ತನಿಖೆ ಬಳಿಕ ಮತ್ತೆ ಸಿದ್ದರಾಮಯ್ಯ ಸಿಎಂ ಆಗಲಿ ಹಾಗೆ ಪಕ್ಷದ ಹಿತದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಷ್ಟೇ ಕಳಂಕ ರಹಿತವಾದ್ರೂ ಪಕ್ಷದ ದೃಷ್ಟಿಯಿಂದ ರಾಜೀನಾಮೆ ಕೊಡಲಿ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಜೊತೆ ಪಕ್ಷದ 135 ಶಾಸಕರೂ ಇದ್ದಾರೆ ಪಕ್ಷದ ದೃಷ್ಟಿಯಿಂದ ರಾಜೀನಾಮೆ ನೀಡಿ ನಿಷ್ಕಳಂಕರಾಗಲಿ ಬೇರೆ ಬೇರೆ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ ಬಿಜೆಪಿಯವರು ಕಾಂಗ್ರೆಸ್ಸಿಗೆ ಮುಜುಗರ ಉಂಟು ಮಾಡುತ್ತಿದ್ದಾರೆ. ಸಿದ್ದರಾಮಯ್ಯ ವಿಚಾರದಲ್ಲಿ ಪಕ್ಷಕ್ಕೆ ಮುಜುಗರ ಉಂಟು ಮಾಡ್ತಿದ್ದಾರೆ ಪಕ್ಷದ ಹಿತದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ನಿಷ್ಕಳಂಕರಾಗಿ ಹೊರಬಂದ ಬಳಿಕ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂದು ಬೆಂಗಳೂರಿನಲ್ಲಿ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿದ್ದಾರೆ.