ಬೆಂಗಳೂರು:- ಅಕ್ಟೋಬರ್ 21 ರಿಂದ ಮತ್ತೆ ಮಳೆ ಆರ್ಭಟ ಜೋರಾಗಿರಲಿದ್ದು, ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದೆ, ಎಚ್ಎಎಲ್ನಲ್ಲಿ22.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 22.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 24.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 24.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.